#S.N. Subbareddy ED raid
Explore tagged Tumblr posts
balu88r-blog · 15 days ago
Text
ED Raid : ಇಡಿ ಸ್ವತಂತ್ರ ಸಂಸ್ಥೆ ತನಿಖೆ ಮಾಡಿದರೇ ತಪ್ಪೇನು, ಇಡಿ ದಾಳಿಯ ಕುರಿತು ಶಾಸಕ ಸುಬ್ಬಾರೆಡ್ಡಿ ಮೊದಲ ಪ್ರತಿಕ್ರಿಯೆ...!
ED Raid – ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೇಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ರವರ ಮೇಲೆ ನಿನ್ನೆಯಷ್ಟೆ ಇಡಿ ದಾಳಿ ನಡೆಸಿದ್ದು, ಈ ಸಂಬಂಧ ಶಾಸಕ ಸುಬ್ಬಾರೆಡ್ಡಿ ಬಾಗೇಪಲ್ಲಿಯಲ್ಲಿರುವ ಗೃಹದಲ್ಲಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಇಡಿ ಸ್ವತಂತ್ರ ಸಂಸ್ಥೆಯಾಗಿದ್ದು, ತನಿಖೆ ನಡೆಸೋದ್ರಲ್ಲಿ ತಪ್ಪಿಲ್ಲ, ಈ ಸಂಬಂಧ ಇಡಿ ಕಚೇರಿಗೆ ಬರಲು ತಿಳಿಸಿದ್ದು, ಕಚೇರಿಗೆ ಭೇಟಿ ನೀಡಿ ನನ್ನಲ್ಲಿರುವ ಮಾಹಿತಿಯನ್ನು ತಿಳಿಸುತ್ತೇನೆ ಎಂದು ಶಾಸಕ ಸುಬ್ಬಾರೆಡ್ಡಿ…
0 notes
balu88r-blog · 16 days ago
Text
ED Raid: ಕಾಂಗ್ರೇಸ್ ಶಾಸಕ ಸುಬ್ಬಾರೆಡ್ಡಿ ಮೇಲೆ ಇಡಿ ದಾಳಿ, ಈ ದಾಳಿ ರಾಜಕೀಯ ಪ್ರೇರಿತ, ಕಾಂಗ್ರೇಸ್ ಮುಖಂಡರ ಪ್ರತಿಭಟನೆ...!
ED Raid – ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಬೆಂಗಳೂರಿನ ನಿವಾಸ, ಕಚೇರಿಗಳು ಮತ್ತು ಅವರ ವ್ಯಾಪಾರ ಪಾಲುದಾರರ ಆಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಅಡಿಯಲ್ಲಿ ಈ ಪರಿಶೀಲನೆ ನಡೆಸಲಾಗುತ್ತಿದೆ. ED Raid – ಏಕಕಾಲಕ್ಕೆ ಐದು ಕಡೆ ದಾಳಿ: ಬೆಂಗಳೂರಿನಲ್ಲಿ ಒಟ್ಟು ಐದು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದ್ದು,…
0 notes